ನಮ್ಮ ಕಾಲೇಜು ಪ್ರಾರಂಭವಾಗಿ ೨೦೧೪ ರಿಂದ ಇಲ್ಲಿಯವರೆಗೆ ವಿದ್ಯಾರ್ಥಿಗಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಲು ಪ್ರೇರೆಪಿಸುತ್ತಾ ಬಂದಿದೆ. ೨೦೧೬ ರಿಂದ ನಮ್ಮ ವಿದ್ಯಾರ್ಥಿಗಳು ಪ್ರತಿ ವರ್ಷ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ೨೦ ನೇ ರ್ಯಾಂಕ್ ಒಳಗಡೆ ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.ಜೊತೆಗೆ ಎಲ್ಲ ವಿಷಯಗಳಲ್ಲಿ ೧೦೦ ಕ್ಕೆ ೧೦೦ ಅಂಕಗಳನ್ನು ವಿದ್ಯಾರ್ಥಿಗಳು ಪಡೆದಿರುತ್ತಾರೆ. ಜೊತೆಗೆ ಸಿ.ಇ.ಟಿ/ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದಿದ್ದಾರೆ. ನಮ್ಮ ಕಾಲೇಜಿನ ವಿಜ್ಞಾನ ಮತ್ತು ವಾ಼ಣಿಜ್ಯ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ವಿವರ ಕೆಳಕಂಡತಿದೆ..
ಇಲ್ಲಿ ಕ್ಲಿಕ್ ಮಾಡಿ