ನಮ್ಮ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ, ಅವರನ್ನು ಉತ್ತಮ ನಾಗರೀಕರನ್ನಾಗಿ ಮಾಡುವ ಸದುದ್ಧೇಶದಿಂದ ಅವರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 95% ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿಗೆ ಉಚಿತ ಪ್ರವೇಶವನ್ನು ನೀಡಲಾಗುವುದು.ಅಂತಹ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಿಗದಿ ಪಡಿಸಿದ ಶುಲ್ಕವನ್ನು ಮಾತ್ರ ಪಾವತಿ ಮಾಡಬೇಕಾಗುವುದು.
ಶೇಕಡಾ ೮೫% ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ೧೦,೦೦೦/- ರೂಪಾಯಿಗಳನ್ನು ನೀಡಲಾಗುವುದು.
ನಮ್ಮ ಶೇಷಾದ್ರಿಪುರಂ ಶಿಕ್ಷಣ ದತ್ತಿ ನೀಡುವ ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯವಲ್ಲಿ ಸಹಕಾರಿಯಾಗುತ್ತದೆ ಎಂಬುದೇ ನಮ್ಮ ನಂಬಿಕೆ.
ಇಲ್ಲಿ ಕ್ಲಿಕ್ ಮಾಡಿ